Bangalore Rains: ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ: ಮೋಹನ್ ದಾಸರಿ
Bangalore Rains:(ಮೇ.18): ಬೆಂಗಳೂರಿನ ಜನರು ಮಳೆಗೆ ತತ್ತರಿಸಿ, ಕೆಲವರು ಪ್ರಾಣ ಕಳೆದುಕೊಂಡಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿಯ ...