Bhagavadgita: ಗುಜರಾತ್ ಮಾದರಿಯಲ್ಲೇ ರಾಜ್ಯದಲ್ಲೂ ಭಗವದ್ಗೀತೆಯ ಶಿಕ್ಷಣ ನೀಡಬೇಕು: ನಳಿನ್‍ಕುಮಾರ್ ಕಟೀಲ್
Bhagavadgita: ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ತರಗತಿಗಳಲ್ಲಿ ಭಗವದ್ಗೀತೆಯ (Bhagavadgita) ಶಿಕ್ಷಣ ನೀಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿಳಿಸಿದ್ದಾರೆ. ಪಠ್ಯ ...