D.K Shivakumar: ಸಿದ್ಧಗಂಗಾ ಶ್ರೀಗಳ ಜನ್ಮದಿನಕ್ಕೆ ರಾಹುಲ್ ಗಾಂಧಿ: ಡಿ.ಕೆ ಶಿವಕುಮಾರ್
ಬೆಂಗಳೂರು: (ಮಾರ್ಚ್ 29): ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜನ್ಮದಿನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ (Rahul Gandhi ) ಭಾಗವಹಿಸಲಿದ್ದಾರೆ ...