Jagadish Shettar Resign: ಬಿಜೆಪಿಯ ಮತ್ತೊಂದು ವಿಕೆಟ್ ಪನತ; ಕಮಲಕ್ಕೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಏಪ್ರೀಲ್ ೧೬(ನಾಳೆ) ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ...