Russia Ukraine War:ನವೀನ್ ಪಾರ್ಥಿವ ಶರೀರವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ಕುಟುಂಬಸ್ಥರ ನಿರ್ಧಾರ
Russia Ukraine War: (ಮಾ.19): ರಷ್ಯಾ-ಉಕ್ರೇನ್ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕರ್ನಾಟಕದ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ ಎಂದು ಸಿಎಂ ಬಸವರಾಜ್ ...