Ashwin Death: ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ; ಜಲಮಂಡಳಿ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ
Bengaluru: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ನಗರದ ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ರಸ್ತೆ ಗುಂಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಹಾವೇರಿ ...