Chinnaswamy Stadium: ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು ಜೈಲು ಪಾಲು
Bangalore: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು ಅಭಿಮಾನಿಗಳು ಜೈಲು ಪಾಲಾಗಿದ್ದಾರೆ. ಹೌದು, ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಹೊನಲು ಬೆಳಕಿನ ...