Robbery: ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ – ಇಬ್ಬರನ್ನು ಬಂಧಿಸಿದ ಪೊಲೀಸರು
ಬೆಂಗಳೂರು: (ಫೆ.26):Robbery: ರಸ್ತೆಗಳಲ್ಲಿ ಹೋಗುವ ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಕೆ.ಜಿ.ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಡಿ.ಜೆ. ಹಳ್ಳಿಯ ನಿವಾಸಿಗಳಾದ ಮಧುರಾಜ್ (23), ಸುಜಯ್ (23) ...