Bangladesh: ಬಾಂಗ್ಲಾದ ಇಸ್ಕಾನ್ ದೇವಸ್ಥಾನದ ಮೇಲೆ ದುಷ್ಕರ್ಮಿಗಳಿಂದ ದಾಳಿ; ನಗದು, ಚಿನ್ನಾಭರಣ ಲೂಟಿ
Bangladesh: ಬಾಂಗ್ಲಾದೇಶದಲ್ಲಿ ಇಸ್ಕಾನ್ (iskcon) ದೇವಸ್ಥಾನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ದೇಗುಲದಲ್ಲಿದ್ದ ಮೂರ್ತಿ, ಹಣ ಸೇರಿದಂತೆ ಬೆಲೆ ಬಾಳುವ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ. ಹೌದು, ಬಾಂಗ್ಲಾದೇಶದ ...