H.D Kumarswamy : ಬಿಜೆಪಿ ಸರಕಾರ ಸಾವಿನಲ್ಲೂ ಕೊಲೆಗೆಡುಕ ರಾಜಕಾರಣ ಮಾಡುತ್ತಿದೆ : ಎಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: (ಜು.29):H.D Kumarswamy ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ...