Hijab Row Hearing; ಇತ್ಯರ್ಥವಾಗದ ಹಿಜಾಬ್ ಅರ್ಜಿ: ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣ ವರ್ಗಾವಣೆ; ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನ
ಕಾಲೇಜಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ ಹಾಗೂ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ನ್ಯಾ. ಕೃಷ್ಣ ಎಸ್. ...