Boycott Muslim Trade: ಹಿಂದೂ ಧರ್ಮದವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ತಹಸೀಲ್ದಾರ್ ಗೆ ಮನವಿ
ಚಿಕ್ಕಮಗಳೂರು: (ಮಾ.24):Bycott Muslim Trade: ಯುಗಾದಿ ಹಬ್ಬದ ದಿನದಂದು ನಡೆಯುವ ಮೂಡಿಗೆರೆ ತಾಲೂಕಿನ ದೇವರುಂದ ಪ್ರಸನ್ನ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವ್ಯಾಪಾರ ವಹಿವಾಟು ನಡೆಸಲು ಹಿಂದೂಗಳಿಗೆ ಮಾತ್ರ ...