H.D Kumar Swamy: ಉಕ್ರೇನ್ʼನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳಿ ನೆರವಾಗಿ ಕನ್ನಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವಂತೆ ಸರಕಾರಕ್ಕೆ ಒತ್ತಾಯ
ಬೆಂಗಳೂರು: (ಮಾ.7):H.D Kumar Swamy:ಉಕ್ರೇನ್ ದೇಶದಿಂದ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ...