Gyanvapi Masjid Survey: ಜ್ಞಾನವಾಪಿ ಮಸೀದಿ ಪ್ರಕರಣ: ಸರ್ವೇ ಕಾರ್ಯ ಆರಂಭ
ಉತ್ತರ ಪ್ರದೇಶ: (ಮೇ 14): ಜ್ಞಾನವಾಪಿ ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆಯಿಂದಲೇ ಜ್ಞಾನವಾಪಿ ಮಸೀದಿಯ ವಿಡಿಯೋಗ್ರಾಫಿ ಸಮೀಕ್ಷೆ ಆರಂಭವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದ್ದು, ...