Puneeth Parva: ‘ಪುನೀತ ಪರ್ವ’ ಕಾರ್ಯಕ್ರಮ ನೋಡುತ್ತಲೇ ಹೃದಯಾಘಾತ; ಅಪ್ಪು ಅಭಿಮಾನಿ ಸಾವು..!
ಬೆಂಗಳೂರು: Puneeth Parva: ಪುನೀತ್ (Puneeth) ಅಭಿಮಾನಿ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ (Bengaluru) ಅದ್ಧೂರಿಯಾಗಿ ನಡೆದ ಪುನೀತ ಪರ್ವ ಕಾರ್ಯಕ್ರಮ ...