Supreme Court Hijab Judgment :ಹಿಜಾಬ್ ವಿವಾದ ಪ್ರಕರಣ ತೀರ್ಪು : ನ್ಯಾಯಾಧೀಶರ ತೀರ್ಪು ಹೀಗಿತ್ತು ; ತಪ್ಪದೇ ಈ ಸುದ್ದಿ ಓದಿ
ನವದೆಹಲಿ : ಹಿಜಾಬ್ ವಿವಾದ ಪ್ರಕರಣ ಸಂಬಂಧ ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯಗಳು ವ್ಯಕ್ತವಾಗಿವೆ. ಮೇಲ್ಮನವಿದಾರರ ವಿರುದ್ಧ ತೀರ್ಪು ನೀಡುತ್ತಿದ್ದೇನೆ. ಅರ್ಜಿಯನ್ನು ವಜಾಗೊಳಿಸಿರುವುದಾಗಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ...