Kireeti Reddy: ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ…ಕಿರೀಟಿ ಚೊಚ್ಚಲ ಚಿತ್ರಕ್ಕೆ ತಾರಾಮೆರುಗು
Kireeti Reddy: (ಮಾ.4):ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ...