Karnataka Rain Updates:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮಾರ್ಚ್ 21ರ ವರೆಗೂ ಮಳೆಯಾಗುವ ಸಾಧ್ಯತೆ
Karnataka Rain Updates: (ಮಾ.19):ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ...