Allahabad High Court: ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಜಾಮೀನು
ಅಲಹಾಬಾದ್: (ಏಪ್ರಿಲ್ 1): ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಅಲಹಾಬಾದ್ ...