Siddaramaiha: ಸಾವಿರಾರು ಕೋಟಿ ಸಾಲವನ್ನು ದೊಡ್ಡ ಉದ್ಯಮಿಗಳಿಗೆ ಕೊಟ್ಟು ಕೆಂಪು ಹಾಸಿಗೆ ಹಾಕುತ್ತಿದ್ದಿರಾ? : ಸಿದ್ದರಾಮಯ್ಯ
Siddaramaiha: (ಫೆ.24) ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಾಳುಗೆಡವಿದ್ದು ಮತ್ತು ಆದಾಯ ಹೆಚ್ಚಿಸುವಲ್ಲಿ ವಿಫಲವಾಗಿದ್ದರ ಪರಿಣಾಮವಾಗಿ ಜಾರಿಗೆ ತರುತ್ತಿರುವ ಬಂಡವಾಳ ಹಿಂತೆಗೆತದ ಯೋಜನೆಗೆ ...