Naveen Janagoudar: ಯುದ್ಧ ಭೂಮಿ ಉಕ್ರೇನ್ ನಿಂದ ದೆಹಲಿಗೆ ಬಂದ ನವೀನ್ ಪಾರ್ಥಿವ ಶರೀರ
Naveen Janagoudar: (ಮಾ.21):ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನು ಇಂದು ಕರ್ನಾಟಕಕ್ಕೆ ತರಲಾಯಿತು. ಉಕ್ರೇನ್ನಿಂದ ದೆಹಲಿಗೆ, ದೆಹಲಿಯಿಂದ ಬೆಂಗಳೂರಿಗೆ ...