H.D Kumaraswamy: ಮೇಕೆದಾಟು ವಿರುದ್ಧದ ತಮಿಳುನಾಡು ನಿರ್ಣಯಕ್ಕೆ ಕಿಮ್ಮತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ
H.D Kumaraswamy: ತಮಿಳುನಾಡು (Tamilnadu) ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ (Mekedatu project) ವಿರೋಧಿಸಿ ಅಂಗೀಕಾರ ಮಾಡಿರುವ ನಿರ್ಣಯಕ್ಕೆ ಯಾವುದೇ ಕಿಮ್ಮತ್ತು ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಎಚ್.ಡಿ.ಕುಮಾರಸ್ವಾಮಿ ...