Eshwara Khandre: ಕೆಪಿಸಿಸಿಗೆ ಅರ್ಜಿ ಸಲ್ಲಿಸಿದವರಿಗೆ ಶೇ.99ರಷ್ಟು ಟಿಕೆಟ್ ಪಕ್ಕಾ : ಈಶ್ವರ ಖಂಡ್ರೆ
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ (MLA Election 2023) ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್‌ಗಾಗಿ ಹಾತೊರೆಯುತ್ತಿದ್ದಾರೆ. ಅದರಂತೆ ಈಗಾಗಲೇ ಟಿಕೆಟ್ ಬಯಸಿ ಕಾಂಗ್ರೆಸ್ ಪಕ್ಷದಿಂದ ...