MookaSpandane:ಪ್ರಾಣಿಪಕ್ಷಿಗಳ ಪರಿಸರ ಉಳಿಸುವ ಸೇವಾಮನೋಭಾವ ಬೆಳಸಿಕೊಳ್ಳಬೇಕು: ಎಲ್ ಆರ್ ಮಹಾದೇವ ಸ್ವಾಮಿ
ಮೈಸೂರು: (ಮಾ.7): MookaSpandane: ಮೈಸೂರಿನಲ್ಲಿ ಬೇಸಿಗೆಯ ತಾಪಮಾನದಿಂದ ಜೀವಸಂಕುಲ ತತ್ತರಿಸುತ್ತಿದ್ದು ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೂಕಸ್ಪಂದನೆ ...