Devendra Fadnavis: ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೇವೇಂದ್ರ ಫಡ್ನವೀಸ್ ಬಂಧನ
ಮುಂಬೈ:(ಮಾ.9): Devendra fadnavis: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ರನ್ನು ಪೊಲೀಸರು ಬಂಧಿಸಿದ್ದಾರೆ. ಇ.ಡಿ.ಯಿಂದ ಬಂಧಿತರಾಗಿದ್ದಾರೆ, ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ನವಾಬ್ ...