CM Basavaraj Bommai: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ : ಬಸವರಾಜ ಬೊಮ್ಮಾಯಿ
ಬೆಂಗಳೂರು: ನೂತನ ಶಿಕ್ಷಣ ನೀತಿ (New Education Policy) ,ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಶಿಕ್ಷಣಕ್ಕಾಗಿ ...