Mahaveeryar:ಮಹಾವಿರ್ಯಾರ ಚಿತ್ರದ ಫಸ್ಟ್ ಲುಕ್ ರಿಲೀಸ್! ನಿವಿನ್ ಪೌಲಿ ಮತ್ತು ಸ್ಯಾಂಡಲ್ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ವೆಚ್ಚದ ಸಿನಿಮಾ
Mahaveeryar:(ಫೆ.12):ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ...