Shivakumara Swamiji Birthday: ಇಂದು ನಡೆದಾಡುವ ದೇವರ ಜನ್ಮದಿನ; 20 ಎಕರೆ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ
ತುಮಕೂರು: (ಏಪ್ರಿಲ್ 1): ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿ (Shivakumara Swamiji) 115ನೇ ಜಯಂತೋತ್ಸವ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನಡೆಯಲಿದ್ದು, ಸಮಾರಂಭಕ್ಕೆ ...