Boycott Muslim Trade: ಹಿಂದೂ ದೇವಾಲಯಗಳಲ್ಲಿ ಮುಸ್ಲೀಮರ ವ್ಯಾಪಾರ ನಿಷೇಧ ಕುರಿತು ರಾಜ್ಯಪಾಲರಿಗೆ ಪತ್ರ ಬರೆದ ಪಿಯುಸಿಎಲ್
Boycott Muslim Trade: (ಮಾ.29): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರಿಗೆ ತಾತ್ಕಾಲಿಕ ಮಳಿಗೆಗಳ ಹರಾಜನ್ನು ನಿರ್ಬಂಧಿಸಿದೆ.ಹಾಗೂ ಉಡುಪಿ ...