D.K Shiva Kumar: ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ.? – ಡಿ.ಕೆ ಶಿವಕುಮಾರ್
D.K Shivakumar: (ಮೇ.18): ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್ ನಿಂದ ಹಿಡಿದು ಆಝಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ...