Karnataka Rain: ಮುಂದುವೆರದ ವರುಣನ ಆರ್ಭಟ: ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ
Karnataka Rain:(ಮೇ.19): ಕರ್ನಾಟಕದ ಬಹುತೇಕ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗಳು ಆರಂಭಗೊಂಡಿದ್ದು ಮಳೆಯಿಂದ ಆತಂಕ ಹೆಚ್ಚಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ...