Rahul Gandhi: ಉಕ್ರೇನ್‌ನಲ್ಲಿ ಭಾರತೀಯರಿಗೆ ವಿದ್ಯಾರ್ಥಿಗಳು ಅನುಭವಿಸುತ್ತಿರುವುದನ್ನು ನೋಡಿದರೆ ನೋವಾಗುತ್ತದೆ: ರಾಹುಲ್ ಗಾಂಧಿ
ನವದೆಹಲಿ: (ಫೆ.28): Rahul Gandhi: ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಿಂಸಾಚಾರ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ...