ಪೊಲೀಸರ ಮೇಲೆಯೇ ಹಲ್ಲೆ ನಡೆಸುತ್ತಿದ್ದ ರೌಡಿಶೀಟರ್ ಅಂದರ್
ಬೆಂಗಳೂರು(ಡಿ.14): ಡಕಾಯಿತಿ, ರಾಬರಿ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಯನ್ನು ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಜೆ.ಸಿ.ನಗರ ಪೊಲೀಸ್ ಠಾಣೆ ರೌಡಿಶೀಟರ್ ಸುಹೈಲ್ ಬಂಧಿತ ...