Hijab Controversy: ʻಹಿಜಾಬ್’ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ; ಯುಎಸ್ ಸರ್ಕಾರಿ ಸಂಸ್ಥೆಯಿಂದ ಟೀಕೆ
ನವದೆಹಲಿ: (ಫೆ.12): Hijab Controversy:ಈಗಾಗಲೇ ರಾಜ್ಯಾದ್ಯಂತ ಬಾರೀ ಸದ್ದು ಮಾಡುತ್ತಿರುವ ಹಿಜಾಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದುಮಾಡಿದೆ. ʻಶಾಲೆಗಳಲ್ಲಿ ಹಿಜಾಬ್ ಧರಿಸಬೇಕು ಎಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ...