Nalin Kumar Kateel:ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: (ಫೆ.21): Nalin Kumar Kateel: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ...