Mekedatu Project: ಮೇಕೆದಾಟು ಯೋಜನೆಗೆ ಹಣ ಮಂಜೂರು ನಿರ್ಧಾರಕ್ಕೆ ತಮಿಳುನಾಡು ವಿರೋಧ: ವಿಧಾನಸಭೆಯಲ್ಲಿ ನಿರ್ಣಯ ಮಂಡನೆಗೆ ಸಿದ್ದತೆ
ಚನ್ನೈ : Mekedatu Project: (ಮಾ.21): ಮೇಕೆದಾಟು ಯೋಜನೆಗಾಗಿ ಕರ್ನಾಟಕವು ನೆರೆರಾಜ್ಯಗಳ ಅನುಮತಿ ಪಡೆಯಬೇಕು ಎಂದು ಯಾವ ಕಾನೂನು ಹೇಳಿಲ್ಲ. ಕಾವೇರಿ ನ್ಯಾಯಾಧೀಕರಣವು ಈಗಾಗಲೇ ನೀರು ಹಂಚಿಕೆ ...