Yasin Malik:ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿ ಪ್ರಕರಣ: ಕಾಶ್ಮೀರಿ ಪ್ರತ್ಯೇಕವಾದಿ ಯಾಸಿನ್ ಮಲಿಕ್ ಜೀವಾವಧಿ ಶಿಕ್ಷೆ ಪ್ರಕಟ
Yasin Malik: (ಮೇ.25): ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿ ಹಾಗೂ ಭಯೋತ್ಪಾದನೆ ಹರಡುವಿಕೆ ಚಟುವಟಿಕೆಗಳಲ್ಲಿ ಆರೋಪಿಯಾಗಿದ್ದ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ತೀರ್ಪು ನೀಡಿದೆ.ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ...