Transformer Blast: ಟ್ರಾನ್ಸ್ಫಾರ್ಮರ್ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ- ಮಗಳು ಸಾವು
Transformer Blast: ಬೆಂಗಳೂರಿನ ಮಂಗನಹಳ್ಳಿಯಲ್ಲಿ ನಡೆದ ಟ್ರಾನ್ಸ್ಫಾರ್ಮರ್ (ವಿದ್ಯುತ್ ಪರಿವರ್ತಕ) ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ತಂದೆ ಮತ್ತು ಮಗಳು ಇಬ್ಬರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೌದು, ...