Nalin Kumar Kateel:ಅಭಿವೃದ್ಧಿ ಆಧಾರದಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಬೆಂಗಳೂರು: (ಏ.13): Nalin Kumar Kateel: ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಕ್ಕಿಂತ ಹೆಚ್ಚು ಗೆಲ್ಲಲು ಸಿದ್ಧತೆ ಮಾಡಿಕೊಂಡಿದ್ದೇವೆ. ಬಿಜೆಪಿ ಅಭಿವೃದ್ಧಿ ಮೇಲೆ ವಿಶ್ವಾಸ ಹೊಂದಿದೆ. ...