Anantharaju Suicide Case: ಅನಂತರಾಜು ಆತ್ಮಹತ್ಯೆ ಪ್ರಕರಣ: ವಾಟ್ಸ್ ಆಯಪ್ ಚಾಟಿಂಗ್ ವೈರಲ್
ಬೆಂಗಳೂರು : (ಮೇ.27): Anantharaju Suicide case: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಯ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಗೆಳತಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ...